Ticker

6/recent/ticker-posts

ಉತ್ತರ ಕನ್ನಡ ಜಿಲ್ಲೆ: ಭಾರತೀಯ ಜನತಾ ಪಕ್ಷದ ನೂತನ ರಾಜ್ಯಾಧ್ಯಕ್ಷರು ಹಾಗೂ ದಕ್ಷಿಣ ಕನ್ನಡ ಲೋಕಸಭಾ ಸಂಸದರಾದ ಶ್ರೀ ನಳೀನ್ ಕುಮಾರ್ ಕಟೀಲ್ ರವರನ್ನು ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಾದ ಶಶಿಕಲಾ ಜೊಲ್ಲೆ ಯವರು ಭೇಟಿ ಮಾಡಿ ವಿವಿಧ ಅಭಿವೃದ್ಧಿ ಕಾರ್ಯಗಳ ಕುರಿತು ಸಲಹೆ ಸೂಚನೆ ಹಾಗೂ ಮಾರ್ಗದರ್ಶನ ಪಡೆದರು.

ಉತ್ತರ ಕನ್ನಡ ಜಿಲ್ಲೆಯ ನೂತನ ಉಸ್ತುವಾರಿ ಸಚಿವೆಯಾದ ನಂತರ ಭಾರತೀಯ ಜನತಾ ಪಕ್ಷದ ನೂತನ ರಾಜ್ಯಾಧ್ಯಕ್ಷರು ಹಾಗೂ ದಕ್ಷಿಣ ಕನ್ನಡ ಲೋಕಸಭಾ ಸಂಸದರಾದ ಶ್ರೀ ನಳೀನ್ ಕುಮಾರ್ ಕಟೀಲ್ ರವರನ್ನು ರಾಜ್ಯ ಮಹಿಳಾ  ಮತ್ತು ಮಕ್ಕಳ ಕಲ್ಯಾಣ ಸಚಿವರಾದ ಶಶಿಕಲಾ ಜೊಲ್ಲೆ ಯವರು ಭೇಟಿ ಮಾಡಿ ವಿವಿಧ ಅಭಿವೃದ್ಧಿ ಕಾರ್ಯಗಳ ಕುರಿತು ಸಲಹೆ ಸೂಚನೆ ಹಾಗೂ ಮಾರ್ಗದರ್ಶನ ಪಡೆದರು.
ಈ ಸಂದರ್ಭದಲ್ಲಿ ಚಿಕ್ಕೋಡಿ ಲೋಕಸಭಾ ಸಂಸದರಾದ ಶ್ರೀ ಅಣ್ಣಾಸಾಹೇಬ ಜೊಲ್ಲೆ ರವರು  ಉಪಸ್ಥಿತರಿದ್ದರು.