ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮಂಡ್ಯ ನಿತ್ಯ ಸಚಿವ ಕೆ ವಿ ಶಂಕರೇಗೌಡ ವಿಚಾರ ಸಂಕಿರಣ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭ ಮಂಡ್ಯ ಗಾಂಧಿ ಭವನದಲ್ಲಿ ನಡೆಯಿತು ಈ ಕಾರ್ಯಕ್ರಮದಲ್ಲಿ ಮಾಜಿ ಸಚಿವರಾದ ಪಿ ಜಿ ಆರ್ ಸಿಂಧ್ಯರವರು ಮಾಜಿ ಶಾಸಕರಾದ ಜಿ ಬಿ ಶಿವಕುಮಾರ್ ರವರು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ಕೆ ಎಸ್ ವಿಜಯಾನಂದ್ ರವರು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರು ಶಂಕರೇಗೌಡ ಪ್ರತಿಷ್ಠಾನದ ಪದಾಧಿಕಾರಿಗಳು ಹಾಜರಿದ್ದರು


