ಕೃಷಿಕ ಮತ್ತು ಸ್ಪೂರ್ತಿ ಲಯನ್ಸ್ ಸಂಸ್ಥೆ ಮಂಡ್ಯ ಮತ್ತು ಸರ್ಕಾರಿ ಪ್ರೌಢಶಾಲೆ ಸಾತನೂರು ಸಂಯುಕ್ತಾಶ್ರಯದಲ್ಲಿ ನಡೆದ ವಿಶ್ವ ಓಜೋನ್ ದಿನಾಚರಣೆ ಕಾರ್ಯಕ್ರಮದಲ್ಲಿ
ಸಾರ್ವಜನಿಕ ಶಿಕ್ಷಣ ಇಲಾಖೆ ವಿಷಯ ಪರಿವೀಕ್ಷಕರಾದ ಶ್ರೀ ಲೋಕೇಶ್,ಶ್ರೀ ನಂಜರಾಜುರವರು ವೀಡಿಯೋ ಪ್ರಾತ್ಯಕ್ಷಿಕೆ ಮೂಲಕ ಓಜೋನ್ ಕುರಿತು ಮನಮುಟ್ಟುವ ಹಾಗೆ ಮಾಹಿತಿ ನೀಡಿದ್ದು ಅವರನ್ನು ಕೃಷಿಕ ಲಯನ್ಸ್ ಸಂಸ್ಥೆ ಆತ್ಮೀಯವಾಗಿ ಸನ್ಮಾನಿಸಿತು.

