ಚನ್ನಪಟ್ಟಣ ನಗರದಲ್ಲಿ ಬಮೂಲ್ ನಿರ್ದೇಶಕರಾದ ಎಚ್ ಸಿ ಜಯಮುತ್ತು ರವರ ಅಧ್ಯಕ್ಷತೆಯಲ್ಲಿ ತಾಲ್ಲೂಕಿನ ಮುಖ್ಯ ಕಾರ್ಯ ನಿರ್ವಾಹಕರು ಮತ್ತು ಅಧ್ಯಕ್ಷರ ಸಭೆಯ ನಿರ್ದೇಶಕರಾದ ಡಾ॥ ಬಿ.ಟಿ .ಗೋಪಾಲ್ ಹಾಗೂ ಬಮೂಲ್ ನ ಅಧಿಕಾರಿಗಳು ಭಾಗವಹಿಸಿದ್ದರು...
ಇಂದು ಚನ್ನಪಟ್ಟಣ ನಗರದಲ್ಲಿ ಬಮೂಲ್ ನಿರ್ದೇಶಕರಾದ ಎಚ್ ಸಿ ಜಯಮುತ್ತು ರವರ ಅಧ್ಯಕ್ಷತೆಯಲ್ಲಿ ತಾಲ್ಲೂಕಿನ ಮುಖ್ಯ ಕಾರ್ಯ ನಿರ್ವಾಹಕರು ಮತ್ತು ಅಧ್ಯಕ್ಷರ ಸಭೆಯನ್ನು ಆಯೋಜಿಸಲಾಗಿತ್ತು ಈ ಕಾರ್ಯಕ್ರಮದಲ್ಲಿ ಬಮೂಲ್ ಅಧ್ಯಕ್ಷರಾದ ನರಸಿಂಹಮೂರ್ತಿ ವ್ಯವಸ್ಥಾಪಕ ನಿರ್ದೇಶಕರಾದ ಡಾ॥ ಬಿ.ಟಿ .ಗೋಪಾಲ್ ಹಾಗೂ ಬಮೂಲ್ ನ ಅಧಿಕಾರಿಗಳು ಭಾಗವಹಿಸಿದ್ದರು