Ticker

6/recent/ticker-posts

ಯಾದಗಿರಿ ನಗರದ ಸುಬಮ ಪದವಿ ಮಹಾವಿದ್ಯಾಲಯದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯನ್ನು ಆಚರಿಸಲಾಯಿತು...






ಯಾದಗಿರಿ ನಗರದ ಸುಬಮ ಪದವಿ ಮಹಾವಿದ್ಯಾಲಯದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯನ್ನು  ಆಚರಿಸಲಾಯಿತು ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಪ್ರೊ  ಎಸ್. ಬಿ. ರಾಖಾ ಧ್ವಜಾರೋಹಣ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಉಪನ್ಯಾಸರಾದ ಗುರು ಪ್ರಸಾದ್ ವೈದ್ಯ, ಶರತ ಹಿರೇಮಠ, ವಿವೇಕ್ ಶಿಂದಗಿ, ರಾಜೇಶ ಹಾಗೂ ಬಿ.ಎ, ಬಿ.ಕಾಂ ಮತ್ತು ಬಿ.ಸಿ.ಎ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.