Ticker

6/recent/ticker-posts

ಚಿಕ್ಕಬಳ್ಳಾಪುರ : FRESHERS DAY-2019 ರ ಸಮಾರಂಭದಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ *ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾ ಸ್ವಾಮೀಜಿಗಳವರು..



         
ಚಿಕ್ಕಬಳ್ಳಾಪುರ SJC ತಾಂತ್ರಿಕ ಮಹಾವಿದ್ಯಾಲಯದಲ್ಲಿ ಆಯೋಜಿಸಲಾಗಿದ್ದ FRESHERS DAY-2019 ರ ಸಮಾರಂಭದಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ *ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾ ಸ್ವಾಮೀಜಿಗಳವರು ದಿವ್ಯ ಸಾನ್ನಿಧ್ಯವನ್ನು ವಹಿಸಿ ಆಶೀರ್ವಚನ ನೀಡಿದರು. ಸಮಾರಂಭದಲ್ಲಿ ಪೂಜ್ಯ ಶ್ರೀ ಮಂಗಳನಾಥ ಸ್ವಾಮೀಜಿಗಳವರು, ಅತಿಥಿಗಳು, ಪೋಷಕರು, ವಿದ್ಯಾರ್ಥಿಗಳು, ಪ್ರಾಂಶುಪಾಲರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು 

.....