Ticker

6/recent/ticker-posts

ಹೆಸರಘಟ್ಟ ಹೊರವಲಯದ ಬಿ ಜಿ ಎಸ್ ಶಾಲೆ & ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಮಾತೃಭೋಜನ ಮತ್ತು ವಾರ್ಷಿಕೋತ್ಸವ ಸಮಾರಂಭದಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿಯವರು ದಿವ್ಯ ಸಾನ್ನಿಧ್ಯವನ್ನು ವಹಿಸಿ ಆಶೀರ್ವಚನ ನೀಡಿದರು



ಹೆಸರಘಟ್ಟ ಹೊರವಲಯದ ಬಿ ಜಿ ಎಸ್  ಶಾಲೆ & ಕಾಲೇಜಿನಲ್ಲಿ   ಆಯೋಜಿಸಲಾಗಿದ್ದ ಮಾತೃಭೋಜನ ಮತ್ತು ವಾರ್ಷಿಕೋತ್ಸವ  ಸಮಾರಂಭದಲ್ಲಿ  ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿಯವರು ದಿವ್ಯ ಸಾನ್ನಿಧ್ಯವನ್ನು ವಹಿಸಿ ಆಶೀರ್ವಚನ ನೀಡಿದರು. ಸಮಾರಂಭದಲ್ಲಿ ಡಾ. ಎನ್  ಶಿವರಾಮ್ ರೆಡ್ಡಿಯವರು, ಆಡಳಿತಾಧಿಕಾರಿಗಳು, ಶ್ರೀ  ಆದಿಚುಂಚನಗಿರಿ  ಶಿಕ್ಷಣ ಟ್ರಸ್ಟ್ ಚಿಕ್ಕಬಳ್ಳಾಪುರ ವಲಯ,  ಶ್ರೀ ರಾಜಶೇಖರ್, ಉಪ ನಿರ್ದೇಶಕರು ಪದವಿ ಪೂರ್ವ ಶಿಕ್ಷಣ ಇಲಾಖೆ, ಬೆಂಗಳೂರು ಉತ್ತರ, ಶ್ರೀ ಸಿ ಬಿ ಜಯರಂಗ, ಉಪ ನಿರ್ದೇಶಕರು ಸಾರ್ವಜನಿಕ ಶಿಕ್ಷಣ ಇಲಾಖೆ, ಬೆಂಗಳೂರು, ಪ್ರಾಂಶುಪಾಲರು, ಸಿಬ್ಬಂದಿ ವರ್ಗದವರು, ಪೋಷಕರು, ವಿದ್ಯಾರ್ಥಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.