Ticker

6/recent/ticker-posts

ಬೆಳ್ಳಂಬೆಳಗ್ಗೆ ನಡೆದ ಭೀಕರ ಅಪಘಾತದಲ್ಲಿ ಅದರಲ್ಲಿದ್ದ ಚಾಲಕ ಪವಾಡ ಸದೃಶ ಪಾರಾಗಿದ್ದಾರೆ. ಮೇಲಿನಿಂದ ಕೆಳಕ್ಕೆ ವಾಹನ ಉರು.ಳು .

 

ಚಿಕ್ಕಬಳ್ಳಾಪುರ : ನಗರದ ಹೊರ ವಲಯದ ರಾಷ್ಟ್ರೀಯ ಹೆದ್ದಾರಿ 7 ರ ದೊಡ್ಡಪೈಲಗುರ್ಕಿ ಗ್ರಾಮದ ಬಳಿ ಘಟನೆ...

ಚಾಲಕಮ ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿ ರಸ್ತೆ ಬದಿಯ ಹಳ್ಳಕ್ಕೆ ಮುಗಿಚಿ ಬಿದ್ದಿದೆ...

ಸ್ಥಳಕ್ಕೆ ಚಿಕ್ಕಬಳ್ಳಾಪುರ ಗ್ರಾಮಾಂತರ ‌ಠಾಣೆ ಪೊಲೀಸರು ಬೇಟಿ ನೀಡಿ ಪರಿಶೀಲಿಸಿದರು