*ಶ್ರೀ ವೀರಾಂಜನೇಯ ಸ್ವಾಮಿ ದೇವಸ್ಥಾನದ 10ನೇ ವಾರ್ಷಿಕೋತ್ಸವ
ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠ ಚಿಕ್ಕಬಳ್ಳಾಪುರದ *ಶ್ರೀ ವೀರಾಂಜನೇಯ ಸ್ವಾಮಿ ದೇವಸ್ಥಾನದ 10ನೇ ವಾರ್ಷಿಕೋತ್ಸವದ* ಪ್ರಯುಕ್ತ ದೇವಾಲಯದ ಆವರಣದಲ್ಲಿ ಆಯೋಜಿಸಲಾಗಿದ್ದ *ಭಕ್ತ ಸಂಗಮ* ಕಾರ್ಯಕ್ರಮದಲ್ಲಿ *ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ॥ ನಿರ್ಮಲಾನಂದನಾಥ ಮಹಾಸ್ವಾಮಿಗಳವರು* ದಿವ್ಯ ಸಾನಿಧ್ಯವನ್ನು ವಹಿಸಿ ಆಶೀರ್ವಚನ ನೀಡಿದರು.


