Ticker

6/recent/ticker-posts

88ನೇ ಕನ್ನಡ ಸಾಹಿತ್ಯ ಸಮ್ಮೇಳನ ಬಳ್ಳಾರಿಯಲಿ ನಡೆಯಲಿದೆ

 
ಮಂಡ್ಯ.ಡಿ:- 22 ಮುಂದಿನ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಬಳ್ಳಾರಿ ಜಿಲ್ಲೆಯಲ್ಲಿ ನಡೆಯಲಿದೆ ಎಂದು ಸಮಾರೋಪ ಸಮಾರಂಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಮಹೇಶ್ ಜೋಶಿ ಅವರು ತಿಳಿಸಿದರು