Ticker

6/recent/ticker-posts

ಮಂಡ್ಯದಲ್ಲಿ ಅಕ್ಷರ ಹಬ್ಬಕ್ಕೆ ಸಿ.ಎಂ ಸಿದ್ದರಾಮಯ್ಯ ಚಾಲನೆ


ಮಂಡ್ಯ. ಡಿ :-20 ಸಕ್ಕರೆ ನಾಡಿನ ಮಂಡ್ಯ ಜಿಲ್ಲೆಯಲ್ಲಿ 87 ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ದೀಪ ಬೆಳಗುವುದರ ಮೂಲಕ ಚಾಲನೆ ನೀಡಿದರು. 
ಇದೇ ಸಂದರ್ಭದಲ್ಲಿ ಸಮ್ಮೇಳನ ಅಧ್ಯಕ್ಷರಾದ ಚನ್ನಬಸಪ್ಪ ಆದಿಚುಂಚನಗಿರಿ ಪೀಠಾಧ್ಯಕ್ಷರಾದ ಶ್ರೀ ನಿರ್ಮಾಲಾನಂದನಾಥ ಸ್ವಾಮೀಜಿ ಜಿಲ್ಲಾ ಉಸ್ತುವಾರಿ ಸಚಿವರಾದ ಚೆಲುವರಾಯಸ್ವಾಮಿ 
ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಮಹೇಶ್ ಜೋಶಿ. ಜಿಲ್ಲೆಯ ಶಾಸಕರುಗಳು ಹಾಜರಿದ್ದರು