ನಾಗಮಂಗಲ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಸಭೆ ನಡೆಸುವ ಸಲುವಾಗಿ ಪೂರ್ವಭಾವಿ ಸಭೆಯನ್ನು ಶ್ರೀ ಎನ್ ಚೆಲುವರಾಯಸ್ವಾಮಿ ರವರು ಮಾನ್ಯ ಕೃಷಿ ಸಚಿವರು ಕರ್ನಾಟಕ ಸರ್ಕಾರ ಇವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.
07-04-2025 ರಂದು ಸೋಮವಾರ ಮಧ್ಯಾಹ್ನ 3 ಗಂಟೆಗೆ ನಾಗಮಂಗಲ ಕಾಂಗ್ರೆಸ್ ಕಚೇರಿಯಲ್ಲಿ ಕಾರ್ಯಕರ್ತರುಗಳ ಮತ್ತು ಮುಖಂಡರುಗಳ ಸಭೆ ಕರೆಯಲಾಗಿದೆ ಎಲ್ಲರೂ ತಪ್ಪದೆ ಸಭೆಯಲ್ಲಿ ಭಾಗವಹಿಸಿ ಸಲಹೆ ಸೂಚನೆ ನೀಡಬೇಕಾಗಿ ಕೋರಿದೆ.
ಎನ್ ಜೆ ರಾಜೇಶ್.
ಅಧ್ಯಕ್ಷರು
ಬ್ಲಾಕ್ ಕಾಂಗ್ರೆಸ್ ನಾಗಮಂಗಲ