Ticker

6/recent/ticker-posts

ಕ್ಷಯ ರೋಗಿಗಳಿಗೆ ಪೌಷ್ಟಿಕ ಆಹಾರ ಕೀಟ್ ವಿತರಣೆ


ಬೇಲೂರು-ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿವ ಕ್ಷಯ ರೋಗಿಗಳಿಗೆ ಪೌಷ್ಟಿ ಕ ಆಹಾರ ಕಿಟ್ ಗಳನ್ನು ಬೇಲೂರು ರೋಟರಿ ಕ್ಲಬ್ ವತಿಯಿಂದ ಅಧ್ಯಕ್ಷರಾದ ಬಿ ಬಿ ಶಿವರಾಜ್ ಅಧ್ಯಕ್ಷತೆಯಲ್ಲಿ ನೀಡಲಾಯಿತು